‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

‘ದಿ ವೈರ್’ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಹಿರಿಯ ಪತ್ರಕರ್ತ ಕರಣ್ ಥಾಪರ್ ವಿರುದ್ಧ ಅಸ್ಸಾಂ ಪೊಲೀಸರು ‘ದೇಶದ್ರೋಹ ಪ್ರಕರಣ’ ದಾಖಲಿಸಿರುವುದಕ್ಕೆ ಪತ್ರಕರ್ತರ ಸಂಘಗಳಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಮತ್ತು ವಿಮೆನ್ ಪ್ರೆಸ್ ಕಾರ್ಪ್ಸ್ ಮಂಗಳವಾರ (ಆ.19) ದಿಗ್ಭ್ರಮೆ ವ್ಯಕ್ತಪಡಿಸಿವೆ. ಪತ್ರಕರ್ತರ ವಿರುದ್ದ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರತೀಕಾರದ ಕ್ರಮವಾಗಿದೆ ಎಂದು ಎರಡೂ ಸಂಘಗಳು ಜಂಟಿಯಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿವೆ. ತಕ್ಷಣ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿವೆ. ಸಂವಿಧಾನದ 19(1)ಎ ವಿಧಿಯ ಅಡಿಯಲ್ಲಿ … Continue reading ‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ