SIR | ಫಾರಂ-8ರ ಬದಲು ಫಾರಂ-6 ಸಲ್ಲಿಸುವಂತೆ ಒತ್ತಡ : ಒಂದೇ ಕುಟುಂಬದ 6 ಜನರ ವೋಟ್ ಡಿಲೀಟ್; ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ತಪರಾಕಿ

ಗೋವಾದ ಸಾಂತಾ ಕ್ರೂಝ್ ಮತಕ್ಷೇತ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ, ಒಂದು ಕುಟುಂಬದ ಆರು ಸದಸ್ಯರು ತಮ್ಮ ವಿಳಾಸ ಬದಲಾವಣೆಯನ್ನು ತಿಳಿಸಲು ‘ಫಾರ್ಮ್ 8’ ಸಲ್ಲಿಸಿದ್ದರೂ ಸಹ, ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕಿದ್ದಕ್ಕೆ ಬಾಂಬೆ ಹೈಕೋರ್ಟ್ ಮಂಗಳವಾರ (ಸೆ.29) ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಮುಖ್ಯ ಚುನಾವಣಾಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಅರ್ಜಿದಾರ ಪರೇಶ್ ಸಾಲಗಾಂವ್ಕರ್ ಅವರು, “ತಾವು ಒಂದೇ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಾಸದ ಮನೆಯನ್ನು ಬದಲಾಯಿಸಿದ ನಂತರ … Continue reading SIR | ಫಾರಂ-8ರ ಬದಲು ಫಾರಂ-6 ಸಲ್ಲಿಸುವಂತೆ ಒತ್ತಡ : ಒಂದೇ ಕುಟುಂಬದ 6 ಜನರ ವೋಟ್ ಡಿಲೀಟ್; ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ತಪರಾಕಿ