SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡ 50ರ ಮಿತಿಗಿಂತ ಹೆಚ್ಚಿಸುವ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅ.12) ರದ್ದುಗೊಳಿಸಿದೆ. ಈ ಮೀಸಲಾತಿ ಹೆಚ್ಚಳವು ‘ಸಾಂವಿಧಾನಿಕವಾಗಿ ಅಸಮ್ಮತ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸೀಟುಗಳ ಮೀಸಲಾತಿ ಹಾಗೂ ರಾಜ್ಯದ ಅಧೀನದ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ ಮೀಸಲಾತಿ) … Continue reading SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್