ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ದೇಶದ ಮಸೀದಿಗಳು ಅಪಾಯದಲ್ಲಿದ್ದು, ವಕ್ಫ್ ಮಂಡಳಿಯನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಎಂದು ಲೋಕಸಭೆಯಲ್ಲಿ ನಡೆಯುತ್ತಿರುವ ಸಂವಿಧಾನ ಕುರಿತ ಚರ್ಚೆಯ ಸಂದರ್ಭದಲ್ಲಿ ಶನಿವಾರ ಹೇಳಿದರು. ಪ್ರಧಾನಿಗೆ ಸಂವಿಧಾನದ ಸದನದಲ್ಲಿ ಮಾತನಾಡಿದ ಅವರು, “ಮುಸ್ಲಿಮರನ್ನು ದುರ್ಬಲಗೊಳಿಸಲಾಗುತ್ತಿದ್ದು, ಅವರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲಾಗುತ್ತಿದೆ. ಮುಸ್ಲಿಮರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಸಾಚಾರ್ ಸಮಿತಿ ವರದಿಯ ಆಧಾರದ ಮೇಲೆ ಡಿಲಿಮಿಟೇಶನ್ ಜಾರಿಯಾಗುತ್ತಿಲ್ಲ” ಎಂದು ತಿಳಿಸಿದರು. ಸದನದಲ್ಲಿ ಮಾತನಾಡುತ್ತಾ, ವಕ್ಫ್ ಆಸ್ತಿ ಕಿತ್ತುಕೊಳ್ಳುವುದು ಸರ್ಕಾರದ ಉದ್ದೇಶವಾಗಿದ್ದು, ಅವರು … Continue reading ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ