ಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

ಸಂಘರ್ಷಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಈ ಭೇಟಿಯನ್ನು ಕೇವಲ ಒಂದು ತೋರಿಕೆಯ ಕಸರತ್ತು ಎಂದು ಟೀಕಿಸಿದರೆ, ಸರ್ಕಾರ ಇದನ್ನು ಅಭಿವೃದ್ಧಿಯ ಮೂಲಕ ಜನರ ನೋವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೊಂಡ ಕ್ರಮ ಎಂದು ಹೇಳಿಕೊಂಡಿದೆ. ರಾಜ್ಯದ ಕುಕಿ ಪ್ರಾಬಲ್ಯವಿರುವ ಚುರಾಚಂದ್‌ಪುರ ಜಿಲ್ಲೆಯಲ್ಲಿ ತಮ್ಮ ಭಾಷಣದ ವೇಳೆ, ಮೋದಿ ಅವರು ಕೇಂದ್ರವು ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಶ್ರಮಿಸುತ್ತಿದೆ … Continue reading ಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?