ಪ್ರಧಾನಿ ಮೋದಿ ಪದವಿ ವಿವಾದದ ಪ್ರಕರಣ | ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತೆ ನಿರ್ದೇಶಿಸಿದ್ದ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ. “ವಾದಗಳನ್ನು ಆಲಿಸಲಾಗಿದೆ. ತೀರ್ಪು ಕಾಯ್ದಿರಿಸಲಾಗಿದೆ” ಎಂದು ಕಕ್ಷಿದಾರರ ವಾದವನ್ನು ಆಲಿಸಿದ ನಂತರ ನ್ಯಾಯಮೂರ್ತಿ ಸಚಿನ್ ದತ್ತ ಹೇಳಿದ್ದಾರೆ. ಪ್ರಧಾನಿ ಮೋದಿ ಪದವಿ ಸಿಐಸಿಯ ಆದೇಶವನ್ನು ರದ್ದುಗೊಳಿಸಲು ಅರ್ಹವಾಗಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ. ಆದಾಗ್ಯೂ, … Continue reading ಪ್ರಧಾನಿ ಮೋದಿ ಪದವಿ ವಿವಾದದ ಪ್ರಕರಣ | ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್