ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು
ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಭಾರತೀಯ ಪರಮಾಣು ಇಂಧನ ವಲಯದಲ್ಲಿ ಖಾಸಗಿ ಕಂಪನಿಗಳ ಪ್ರವೇಶವು ಅವುಗಳ ಲಾಭಗಳಿಕೆಗೆ ಮಾತ್ರ ಸಹಾಯ ಮಾಡುತ್ತದೆ. ಹೆಚ್ಚಿನ ವಿದ್ಯುತ್ ಬೆಲೆಗಳ ಹೊರೆಯನ್ನು ಹೊರುತ್ತಿರುವ ಸಾಮಾನ್ಯ ಜನರಿಗೆ ಇದರಿಂದ ಯಾವುದೇ ಉಪಯೋಗ ಇಲ್ಲ ಎಂದು ಹೆಚ್ಚಿನ ಸಂಸದರು … Continue reading ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು
Copy and paste this URL into your WordPress site to embed
Copy and paste this code into your site to embed