ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬುಧವಾರ (ಫೆ.25) ಪೋಸ್ಟ್ ಹಾಕಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರವಾಸದ ವೇಳೆ ಅಲ್ಲಿನ ಸಂಸತ್ತನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾದಲ್ಲಿ ನಡೆಸಿದ ಪುರುಷರು, ಮಹಿಳೆಯರು ಮತ್ತು ಮಕ್ಕಳ ಸೇರಿದಂತೆ ಸಾವಿರಾರು ಮುಗ್ಧ ಜನರ ನರಮೇಧವನ್ನು … Continue reading ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ