ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ
ಒಡಿಶಾದ ಕೇಂದ್ರಪಾರ ಸಂಸದ ಬೈಜಯಂತ್ ಪಾಂಡಾ ಅವರು ಭಾನುವಾರ ರಾಜನಗರ ಬ್ಲಾಕ್‌ನ ನುಗಾಂವ್‌ಗೆ ಭೇಟಿ ನೀಡಿ ಸ್ಥಳೀಯ ಅಂಗನವಾಡಿ ಕೇಂದ್ರದ ದಲಿತ ಮಹಿಳೆ ತಯಾರಿಸಿದ ಊಟವನ್ನು ಸೇವಿಸಿದರು. ಜಾತಿ ಕಾರಣಕ್ಕೆ ಗ್ರಾಮಸ್ಥರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಬಹಿಷ್ಕರಿಸಿದ್ದರು. ಸರ್ಮಿಸ್ತಾ ಸೇಥಿ (23) ಅವರನ್ನು ಅಡುಗೆ ಮತ್ತು ಅಂಗನವಾಡಿ ಸಹಾಯಕಿಯಾಗಿ ನೇಮಿಸಿದ ನಂತರ ಗ್ರಾಮಸ್ಥರು ನವೆಂಬರ್‌ನಿಂದ ಅಂಗನವಾಡಿ ಕೇಂದ್ರಕ್ಕೆ ತಮ್ಮ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರನ್ನು ಕಳುಹಿಸುವುದನ್ನು ನಿಲ್ಲಿಸಿದ್ದರು. ಮೂರು ತಿಂಗಳಿಂದ ಗ್ರಾಮಸ್ಥರನ್ನು ಕಾಡುತ್ತಿದ್ದ ಬಿಕ್ಕಟ್ಟು ಪರಿಹರಿಸಿದ್ದಕ್ಕಾಗಿ ಜಿಲ್ಲಾಡಳಿತ … Continue reading ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ
Copy and paste this URL into your WordPress site to embed
Copy and paste this code into your site to embed