ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸೌಜನ್ಯ ಪರ ಸಭೆ ನಾಡಿನ ಪ್ರಮುಖ ಸಾಹಿತಿ-ಚಿಂತಕ- ಹೋರಾಟಗಾರರ … Continue reading ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ