ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮೇ 17 ರಂದು ಬಂಧಿಸಲ್ಪಟ್ಟ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರಿಗೆ ಹರಿಯಾಣ ನ್ಯಾಯಾಲಯ ಬುಧವಾರ ಜಾಮೀನು ನಿರಾಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜೂನ್ 23 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ ಒಂದು ದಿನದ ನಂತರ ಜ್ಯೋತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿದೇಶದ ಲಾಭಕ್ಕಾಗಿ ಬೇಹುಗಾರಿಕೆ ಮತ್ತು ತಪ್ಪು ಮಾಹಿತಿ ಸಂವಹನಕ್ಕೆ ಸಂಬಂಧಿಸಿದ ಅಧಿಕೃತ ರಹಸ್ಯ ಕಾಯ್ದೆಯ ವಿಭಾಗಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು … Continue reading ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ