ಹಿರಿಯ ಚಿಂತಕ, ಲೇಖಕ ಪ್ರೊ.ಮುಝಫ್ಫರ್ ಅಸ್ಸಾದಿ ನಿಧನ

ಹಿರಿಯ ವಿದ್ವಾಂಸ, ಚಿಂತಕ, ಲೇಖಕ, ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದ ಪ್ರೊ. ಮುಝಫ್ಫರ್ ಹುಸೇನ್ ಅಸ್ಸಾದಿ (63) ಅವರು ಶುಕ್ರವಾರ (ಜ.3) ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದ ಅಸ್ಸಾದಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆ ತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಗಳು ಹೇಳಿವೆ. ಇಂದು (ಜ.4) ಮೈಸೂರಿನ ಸರಸ್ವತಿಪುರಂ ಫೈರ್ ಬ್ರಿಗೇಡ್‌ ಬಳಿ ಇರುವ ನ್ಯೂ ಮುಸ್ಲಿಂ … Continue reading ಹಿರಿಯ ಚಿಂತಕ, ಲೇಖಕ ಪ್ರೊ.ಮುಝಫ್ಫರ್ ಅಸ್ಸಾದಿ ನಿಧನ