ವಿದೇಶ ಪ್ರವಾಸಕ್ಕೆ ಹೈಕೋರ್ಟ್ ಅನುಮತಿ ಕೋರಿದ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ

ಎಲ್ಗರ್ ಪರಿಷತ್ ಪ್ರಕರಣದ ಆರೋಪಿಯಾಗಿರುವ ಶಿಕ್ಷಣತಜ್ಞ, ಲೇಖಕ, ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ ಅವರು ತಮ್ಮ ಪಾಸ್‌ಪೋರ್ಟ್ ಅನ್ನು ಹಿಂತಿರುಗಿಸುವಂತೆ ಮತ್ತು ವಿವಿಧ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಲು ಸುಮಾರು ಒಂದು ತಿಂಗಳ ಕಾಲ ವಿದೇಶ ಪ್ರವಾಸ ಮಾಡಲು ಅವಕಾಶ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ನಿರ್ದೇಶಿಸುವಂತೆ ಬಾಂಬೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ. ಮುಂಬೈನಿಂದ ಹೊರಡುವ ಮೊದಲು ಅನುಮತಿ ಪಡೆಯಬೇಕು, ತಮ್ಮ ಪಾಸ್‌ಪೋರ್ಟ್ ಅನ್ನು ತನಿಖಾ ಸಂಸ್ಥೆಗೆ ಸಲ್ಲಿಸಬೇಕು ಎಂಬ ಷರತ್ತಿನ ಮೇಲೆ ನ್ಯಾಯಾಲಯವು ಈ ಹಿಂದೆ ತೇಲ್ತುಂಬ್ಡೆ … Continue reading ವಿದೇಶ ಪ್ರವಾಸಕ್ಕೆ ಹೈಕೋರ್ಟ್ ಅನುಮತಿ ಕೋರಿದ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ