ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಕಾಲೇಜು ಆವರಣದಲ್ಲಿ ‘ಶುದ್ಧೀಕರಣ’ ವಿಧಿ ನಡೆಸಿದ್ದಾರೆ. ಸೆಪ್ಟೆಂಬರ್ 11ರಂದು ಎಬಿವಿಪಿಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಮೊಹಮ್ಮದಿ ತರನ್ನುಮ್ ಅವರ ಕಚೇರಿಯನ್ನು ಇಡೀ ದಿನ ಸುತ್ತುವರಿದಿತ್ತು. ಬಳಿಕ ಅವರ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿ, ಅದಕ್ಕೆ ಸಹಿ ಹಾಕುವಂತೆ ಒತ್ತಾಯಿಸಲಾಗಿದೆ. ನಂತರ ಪೊಲೀಸರು ಅವರನ್ನು ಸುರಕ್ಷಿತವಾಗಿ … Continue reading ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು