ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿ, ಕಳೆದ ವರ್ಷ ಪೊಲೀಸ್ ಪ್ರಕರಣದಲ್ಲಿ ಸಿಲುಕಿದ್ದ ವಿವಾದಿತ ಪ್ರೊಫೆಸರ್ ಶೈಜಾ ಆಂಡವನ್ ಅವರನ್ನು ಯೋಜನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿ ಕ್ಯಾಲಿಕಟ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ಭಡ್ತಿ ನೀಡಿದೆ. ಇದು ಭಾರೀ ವಿರೋಧಕ್ಕೆ ಕಾರಣವಾಗಿದೆ. ಪ್ರೊ. ಶೈಜಾ ಡೀನ್ ಆಗಿ ನೇಮಿಸಿ ಫೆಬ್ರವರಿ 24 ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತು ಮಾತನಾಡಿರುವ ಅವರು, “ನನ್ನ ನೇಮಕ ಎನ್‌ಐಟಿ ಕ್ಯಾಲಿಕಟ್‌ನ ನಿರ್ದೇಶಕರು ತೆಗೆದುಕೊಂಡ ನಿರ್ಧಾರ” ಎಂದು … Continue reading ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ