ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಸಂಪ್ರದಾಯದಂತೆ ಉರುಸ್ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಕಳುಹಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. “ಸೌಹಾರ್ದ ತಾಣವಾದ ಬಾಬಾ ಬುಡನ್ ಗಿರಿ ಉಳಿವಿಗೋಸ್ಕರ ಕರ್ನಾಟಕದ ಎಲ್ಲಾ ಪ್ರಗತಿಪರ ಮನಸ್ಸುಗಳು ಅನೇಕ ದಶಕಗಳ ಕಾಲ ಹೋರಾಟ … Continue reading ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ