ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

‘ವಿಚಾರಣೆಯಿಲ್ಲದೆ ದೀರ್ಘಕಾಲದವರೆಗೆ ಜೈಲಿನಲ್ಲಿಡುವುದು’ ಸಂವಿಧಾನದ ಅಡಿಯಲ್ಲಿ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. 2018ರ ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ. ವಿಶೇಷ ನ್ಯಾಯಾಲಯವು ಒಂಬತ್ತು ತಿಂಗಳಲ್ಲಿ ಆರೋಪ ರೂಪಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಆರೋಪ ರೂಪಿಸುವುದು ಪ್ರಕರಣದ ವಿಚಾರಣೆ ಆರಂಭದ ಮೊದಲ ಹೆಜ್ಜೆಯಾಗಿದೆ ಎಂದಿದೆ. ನ್ಯಾಯಮೂರ್ತಿಗಳಾದ ಎ.ಎಸ್ ಗಡ್ಕರಿ ಮತ್ತು ಕಮಲ್ ಖಾಟಾ ಅವರ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ಎಲ್ಗರ್ ಪರಿಷತ್ ಪ್ರಕರಣದಲ್ಲಿ ಜನವರಿ 8ರಂದು … Continue reading ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್