‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು ಹೇಡಿತನಕ್ಕೆ ಸಾಕ್ಷಿ” ಎಂದು ಹೇಳಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆಗೆ ಸಂಬಂಧಿಸಿದಂತೆ ಉದಯ್ ಭಾನು ಚಿಬ್ ಅವರನ್ನು ಇಂದು (ಫೆ.24) ಮುಂಜಾನೆ ಪೊಲೀಸರು ಬಂಧಿಸಿದ್ದಾರೆ. … Continue reading ‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ