ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ಕೇರಳ ಯೂತ್ ಕಾಂಗ್ರೆಸ್ -ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜಧಾನಿಯ ಪಾಳಯಂ ಪ್ರದೇಶದಲ್ಲಿ ನಡೆದ ಘರ್ಷಣೆಯ ನಂತರ, ಕೆಎಸ್‌ಯು/ಯೂತ್ ಕಾಂಗ್ರೆಸ್ ಮತ್ತು ಎಸ್‌ಎಫ್‌‌ಐ/ಡಿವೈಎಫ್‌ಐ ಕಾರ್ಯಕರ್ತರ ವಿರುದ್ಧ ಗುರುವಾರ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ಕೇಂದ್ರ ಸರ್ಕಾರ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಕೆಎಸ್‌ಯು/ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಭಾರಿ ಹಿಂಸಾಚಾರ ವರದಿಯಾಗಿದೆ. ಆದರೆ, ಪ್ರತಿಭಟನಾ ಮೆರವಣಿಗೆಯು ಕೇರಳ ವಿಶ್ವವಿದ್ಯಾಲಯದ ಹಾಸ್ಟೆಲ್ ಹತ್ತಿರ ತಲುಪಿದಾಗ ಘರ್ಷಣೆ ಭುಗಿಲೆದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ. … Continue reading ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ಕೇರಳ ಯೂತ್ ಕಾಂಗ್ರೆಸ್ -ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು