ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ ಗೇಟ್ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆ ಕಾರ್ಯಕ್ರಮ ರದ್ದುಗೊಂಡ ಘಟನೆ ಮಂಗಳವಾರ (ಡಿ.30) ನಡೆದಿದೆ. ಕೃಷಿ ವಿವಿ ಕುಲಪತಿ ಪಿ.ಎಲ್ ಪಾಟೀಲ್ ಅಧ್ಯಕ್ಷತೆಯಲ್ಲಿ ವಿವಿಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಚಿವರು, ಶಾಸಕರನ್ನು ಕರೆಯದೆ ಚಕ್ರವರ್ತಿ ಸೂಲಿಬೆಲೆಯನ್ನು ಕರೆದಿದ್ದು … Continue reading ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು