‘ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

ನಮ್ಮ ಹಕ್ಕೊತ್ತಾಯಗಳು ಮತ್ತು ಬೇಡಿಕೆಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಪ್ರತಿಭಟನೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಒಳಮೀಸಲಾತಿ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಒಳಮೀಸಲಾತಿ ಜಾರಿ ವಿಳಂಬ ಖಂಡಿಸಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ರಾಜೀನಾಮೆಗೆ ಆಗ್ರಹಿಸಿದ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಮುಖಂಡರು, ಸಚಿವರ ಮನೆಗೆ ಮುತ್ತಿಗೆ ಹಾಕುವುದಕ್ಕೆ ಮುಂದಾದಾಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟ, “ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಆಗ್ರಹಿಸಿ ಕಳೆದ 35 … Continue reading ‘ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ