ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ಮುಂಬೈನ ಶಿವಾಜಿ ಪಾರ್ಕ್‌ಗೆ ಹರಿದುಬಂದ ಪ್ರತಿಭಟನಾಕಾರರು

ಮುಂಬೈನಲ್ಲಿ ಧರಣಿ ಸತ್ಯಾಗ್ರಹ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರೂ ಸಹ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರಾಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ ಶುಕ್ರವಾರ (ಅ.2) ಶಿವಾಜಿ ಪಾರ್ಕ್ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು. ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ನಿರ್ಧಾರ ಹಾಗೂ ಆದೇಶಗಳ ಬಗ್ಗೆ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು 10 ತಿಂಗಳಲ್ಲಿ ಕನಿಷ್ಠ 14 ಬಾರಿ ತಮ್ಮ ಆಕ್ಷೇಪಗಳನ್ನು ದಾಖಲಿಸಿದ್ದಾರೆ. … Continue reading ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ಮುಂಬೈನ ಶಿವಾಜಿ ಪಾರ್ಕ್‌ಗೆ ಹರಿದುಬಂದ ಪ್ರತಿಭಟನಾಕಾರರು