ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ಶಿಫಾರಸ್ಸಿನಂತೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿ ನಿಡಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯಗಳು ತಮ್ಮ ಹೋರಾಟವನ್ನು ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಸಿದವು. ಇಷ್ಟು ದಿನ ರಾಜ್ಯಕ್ಕೆ ಸೀಮಿತವಾಗಿದ್ದ ಹೋರಾಟವನ್ನು ಇದೀಗ ರಾಷ್ಟ್ರ ರಾಜಧಾನಿಗೆ ವಿಸ್ತರಿಸಿದ್ದಾರೆ. ಅಲೆಮಾರಿಗಳ ಹೋರಾಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದ್ದು, ಅಲೆಮಾರಿಗಳು ಅನಿವಾರ್ಯವಾಗಿ ‘ದೆಹಲಿ ಚಲೋ’ ಹಮ್ಮಿಕೊಂಡಿದ್ದರು. ತಮ್ಮ ಹೋರಾಟದ ಭಾಗವಾಗಿ ಇಂದು ಕಾಂಗ್ರೆಸ್‌ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ಅಲೆಮಾರಿ … Continue reading ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು