18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ

ಕಾನೂನು ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಂತಿ ಕದಡಿದ, ಇಸ್ಲಾಮಿಕ್ ಸ್ಮಾರಕವನ್ನು ರಕ್ಷಿಸುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರದಲ್ಲಿ ಕೇಸರಿ ವಸ್ತ್ರಧಾರಿಗಳಾಗಿದ್ದ 20 ಜನ ಮಹಿಳೆಯರ ವಿರುದ್ಧ ಗುರುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೇವ ದೀಪಾವಳಿ ಆಚರಿಸುವ ಹೆಸರಿನಲ್ಲಿ ಬುಧವಾರ ಸಂಜೆ ಅಬುನಗರ ರೆಡೈಯಾ ಮೊಹಲ್ಲಾದಲ್ಲಿರುವ 18 ನೇ ಶತಮಾನದ ಸಮಾಧಿಯಾದ ಮಕ್ಬರಾ-ಎ-ಸಂಗಿ ಮುಂದೆ ಕೆಲವು ಸ್ಥಳೀಯ ಬಿಜೆಪಿ ಸದಸ್ಯರೊಂದಿಗೆ ಮಹಿಳೆಯರು ಜಮಾಯಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ, ಮಹಿಳೆಯರು ಕರ್ತವ್ಯದಲ್ಲಿದ್ದ ಪೊಲೀಸರ … Continue reading 18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ