ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು ಮತ್ತು ಹೋರಾಟಗಾರರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ, ಇಂದು (ಜೂನ್, 26) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟಿಸಲು ನಿರ್ಧರಿಸಲಾಗಿದೆ. ನಟರಾದ ಪ್ರಕಾಶ್ ರಾಜ್, ಚೇತನ್ ಅಹಿಂಸಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಹೋರಾಟಗಾರ್ತಿ ವಿಜಯಮ್ಮ ಸೇರಿದಂತೆ ಪ್ರಮುಖ ಸಾಹಿತಿಗಳು, ಚಿಂತಕರು ಮತ್ತು ಬುದ್ಧಿಜೀವಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ … Continue reading ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ