ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ ಅವರು, ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದಿರುವ ಕ್ರೂರ ಘಟನೆಯನ್ನು ಮಾನವೀಯ ನಾಗರಿಕ ಸಮಾಜ ಸಹಿಸುವುದಿಲ್ಲ ಎಂದರು. ಎಂಟು ಶತಮಾನಗಳ … Continue reading ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ