ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ‘ಮತಗಳ್ಳತನ’ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿರೋಧ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಸೋಮವಾರ (ಆ.11) ವಶಕ್ಕೆ ಪಡೆದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ … Continue reading ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
Copy and paste this URL into your WordPress site to embed
Copy and paste this code into your site to embed