ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅ.10 ರಂದು ಪ್ರತಿಭಟನೆ; ದೆಹಲಿಗೆ ಆಗಮಿಸುವಂತೆ ಸಿಜೆಪಿ ಕರೆ
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡದಿದ್ದರೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಬಯಸುವ ಪ್ರತಿಯೊಬ್ಬ ನಾಗರಿಕನೂ ಅಕ್ಟೋಬರ್ 10 ರ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿದೆ. ಈ ಪ್ರತಿಭಟನೆಯು ಸಂಪೂರ್ಣವಾಗಿ ಶಾಂತಿಯುತವಾಗಿರಲಿದೆ ಎಂದೂ ಪಕ್ಷ ಸ್ಪಷ್ಟನೆ ನೀಡಿದೆ. ಚುನಾವಣಾ ಪ್ರಕ್ರಿಯೆಗಳಲ್ಲಿ ಮತ್ತು ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕವಾಯತಿನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಉಲ್ಲೇಖಿಸಿ ಸಿಜೆಪಿ, ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಶನಿವಾರ … Continue reading ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅ.10 ರಂದು ಪ್ರತಿಭಟನೆ; ದೆಹಲಿಗೆ ಆಗಮಿಸುವಂತೆ ಸಿಜೆಪಿ ಕರೆ
Copy and paste this URL into your WordPress site to embed
Copy and paste this code into your site to embed