ನೇಪಾಳ: ಮಂಗಳವಾರವೂ ಸಂಸತ್ತಿಗೆ ನುಗ್ಗಿದ ಪ್ರತಿಭಟನಾಕಾರರು; ಹಲವು ಉನ್ನತ ರಾಜಕೀಯ ನಾಯಕರ ಮನೆಗಳು ಬೆಂಕಿಗಾಹುತಿ
ನೇಪಾಳದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಸತತ ಎರಡನೇ ದಿನವಾದ ಮಂಗಳವಾರವೂ ಸಂಸತ್ತಿನ ಗೋಡೆಗಳನ್ನು ಭೇದಿಸಿ ಫೆಡರಲ್ ಸಂಸತ್ತಿನ ಕಟ್ಟಡಕ್ಕೆ ನುಗ್ಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಮಧ್ಯೆ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನೇಪಾಳದ ಪ್ರಧಾನ ಮಂತ್ರಿ ಕೆ.ಪಿ.ಓಲಿ ಮಂಗಳವಾರ (ಸೆಪ್ಟೆಂಬರ್ 9) ರಾಜೀನಾಮೆ ನೀಡಿದ್ದಾರೆ ಎಂದು ಅವರ ಸಚಿವಾಲಯ ಘೋಷಿಸಿದೆ. “ದೇಶದಲ್ಲಿ ನೆಲೆಸಿರುವ ಅಸಾಮಾನ್ಯ ಪರಿಸ್ಥಿತಿಯನ್ನು ಪರಿಗಣಿಸಿ ಮತ್ತು ಸಂವಿಧಾನಾತ್ಮಕ ರಾಜಕೀಯ ಪರಿಹಾರ ಹಾಗೂ ಸಮಸ್ಯೆ ನಿವಾರಣೆಯತ್ತ ಹೆಚ್ಚಿನ ಪ್ರಯತ್ನಗಳಿಗೆ ಅನುಕೂಲವಾಗುವಂತೆ, ನಾನು ಸಂವಿಧಾನದ ಆರ್ಟಿಕಲ್ 77(1)a … Continue reading ನೇಪಾಳ: ಮಂಗಳವಾರವೂ ಸಂಸತ್ತಿಗೆ ನುಗ್ಗಿದ ಪ್ರತಿಭಟನಾಕಾರರು; ಹಲವು ಉನ್ನತ ರಾಜಕೀಯ ನಾಯಕರ ಮನೆಗಳು ಬೆಂಕಿಗಾಹುತಿ
Copy and paste this URL into your WordPress site to embed
Copy and paste this code into your site to embed