Homeಮುಖಪುಟಕಲಬುರಗಿಯಲ್ಲಿ ಭಾರೀ ಪ್ರತಿಭಟನೆ: ಸ್ವಯಂ ಪ್ರೇರಿತ ಬಂದ್‌ - ನೂರಾರು ಜನರ ಬಂಧನ

ಕಲಬುರಗಿಯಲ್ಲಿ ಭಾರೀ ಪ್ರತಿಭಟನೆ: ಸ್ವಯಂ ಪ್ರೇರಿತ ಬಂದ್‌ – ನೂರಾರು ಜನರ ಬಂಧನ

- Advertisement -
- Advertisement -

ಪೌರತ್ವ ಕಾಯ್ದೆ ವಿರೋಧಿಸಿ ಇಂದು ನಿಷೇದಾಜ್ಞೆ ನಡುವೆಯೂ ಕಲಬುರಗಿಯಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಸಾವಿರಾರು ಜನರು ಬೀದಿಗಿಳಿದಿದ್ದು, ಕಲಬುರಗಿಯಲ್ಲಿ ಸ್ವಯಂ ಪ್ರೇರಿತ ಬಂದ್‌ ಆಚರಿಸಲಾಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದಲ್ಲದೇ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಪ್ರತಿಭಟನೆ ಆರಂಭಿಸಿದ ಹಲವು ಜನರನ್ನು ಪೊಲೀಸರು ಬಂಧಿಸಿ ಬಸ್‌ನಲ್ಲಿ ಕರೆದೊಯ್ಯಲು ಪ್ರಯತ್ನಿಸಿದರು. ಆದರೆ ಭಾರೀ ಪ್ರತಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗಂಟೆಗಳ ಕಾಲ ಪೊಲೀಸ್‌ ಬಸ್‌ಗೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ಮುಂದುವರೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...