ಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ – ಮಂಡಿಯೂರಿತೆ ಬಿಜೆಪಿ?

ಕೇಂದ್ರ ಸರ್ಕಾರದ ತಂಡವೊಂದು ಶನಿವಾರ ತಮಗೆ ಪ್ರಸ್ತಾವನೆಯೊಂದನ್ನು ನೀಡಿದ್ದು, ಅದನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹೇಳಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿರುವ ಭಾರತೀಯ ಅರಣ್ಯ ಸೇವಾ ಅಧಿಕಾರಿ ಪ್ರಿಯ ರಂಜನ್ ನೇತೃತ್ವದ ಉನ್ನತ ಮಟ್ಟದ ಕೇಂದ್ರ ಸರ್ಕಾರದ ತಂಡವು ಖಾನೌರಿ ಗಡಿಗೆ ಭೇಟಿ ನೀಡಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದೆ ಎಂದು ತಿಳಿದು ಬಂದಿದೆ. ಪ್ರತಿಭಟನಾ ನಿರತ ದಲ್ಲೆವಾಲ್ … Continue reading ಪ್ರತಿಭಟನಾ ನಿರತ ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ – ಮಂಡಿಯೂರಿತೆ ಬಿಜೆಪಿ?