ತೀವ್ರಗೊಂಡ ರೈತ ಹೋರಾಟ : ಇಂದು ‘ಪಂಜಾಬ್ ಬಂದ್’

ಕೇಂದ್ರ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಹಿಂದೇಟು ಹಾಕುತ್ತಿರುವ ಹಿನ್ನೆಲೆ, ರೈತ ಸಂಘಟನೆಗಳು ಇಂದು (ಡಿ.30) ‘ಪಂಜಾಬ್ ಬಂದ್‌’ಗೆ ಕರೆಕೊಟ್ಟಿದ್ದು, ಬೆಳಿಗ್ಗೆಯೇ ಹಲವೆಡೆ ರಸ್ತೆಗಳನ್ನು ಮುಚ್ಚಿ ಪ್ರತಿಭಟಿಸಲಾಗಿದೆ. ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು. ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 4ರವರೆಗೆ ಬಂದ್ ಮಾಡಲು ರೈತರು ತೀರ್ಮಾನಿಸಿದ್ದಾರೆ. ಇಂದು ಬೆಳಿಗ್ಗೆ ಧರೇರಿ … Continue reading ತೀವ್ರಗೊಂಡ ರೈತ ಹೋರಾಟ : ಇಂದು ‘ಪಂಜಾಬ್ ಬಂದ್’