Homeಮುಖಪುಟಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆಶಿಶ್ ಮಿಶ್ರಾನನ್ನು ಬಂಧಿಸಬೇಕು ಮತ್ತು ಅವರ ತಂದೆ ಹಾಗೂ ಯುಪಿ ಉಪಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂಬ ಒತ್ತಾಯಗಳು ಕೇಳಿಬಂದಿದೆ.

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಾಥ್ ನೀಡಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ದಾಖಲಾಗಿವೆ.

ದೇಶದ ಉದ್ದಗಲಕ್ಕೂ ನಡೆದ ಪ್ರತಿಭಟನೆಯ ಚಿತ್ರಗಳು ಇಲ್ಲಿವೆ.

ಕಲ್ಕತ್ತ, ಪಶ್ಚಿಮ ಬಂಗಾಳ
ಹೈದರಾಬಾದ್, ತೆಲಂಗಾಣ
ಕುರುಕ್ಷೇತ್ರ, ಹರಿಯಾಣ
ಜಾಗ್ರೊನ್, ಪಂಜಾಬ್
ದರ್ಬಾಂಗ, ಬಿಹಾರ
ಬಟಿಂಡಾ, ಪಂಜಾಬ್
ಶಂಭಾಲ್, ಉತ್ತರ ಪ್ರದೇಶ
ವಿಜಯಪುರ, ಕರ್ನಾಟಕ
ಗ್ವಾಲಿಯರ್, ಮಧ್ಯಪ್ರದೇಶ

ಜಾಗ್ರೊನ್, ಪಂಜಾಬ್


ಇದನ್ನೂ ಓದಿ; ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Avarli yaru raitarall.. Car ninda saavu aagilla.. Car driver ge done hodeta biddadakke control tappi car janara mele hariyitu. Car driver ge hodedaddu yaaru

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....