ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿದ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಸುಪ್ರೀಂ ಕೋರ್ಟ್‌ಗೆ ಬೇಷರತ್ ಮತ್ತು ಯಾವುದೇ ಷರತ್ತುಗಳಿಲ್ಲದ ಕ್ಷಮೆಯಾಚನೆ ಸಲ್ಲಿಸಿದ್ದಾರೆ. ಇದೇ ವೇಳೆ, ನಿರ್ದಿಷ್ಟ ಸಂದರ್ಭಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು … Continue reading ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ