ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಅನುಮತಿಸುವುದಿಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವಾಗ್ದಾನ; ವರದಿ

ವಿವಾದಿತ ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟಿಸಲು ಇನ್ನು ಮುಂದೆ ಅನುಮತಿಸುವುದಿಲ್ಲ ಎಂದು ಮಂಗಳವಾರ (ಏ.30) ರಾಜ್ಯ ಸರ್ಕಾರ ಹೈಕೋರ್ಟ್‌ಗೆ ವಾಗ್ದಾನ ನೀಡಿದೆ ಎಂದು barandbench.com ವರದಿ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ನಿವಾಸಿ ಎ. ರಾಜೇಶ್‌ ಎಂಬವರು ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 72ರಲ್ಲಿ ಬರುವ ಪಡೀಲ್‌ನಿಂದ ಬಿಸಿ ರೋಡ್‌ ರಸ್ತೆಯನ್ನು ಏಪ್ರಿಲ್‌ 18ರಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ನಿರ್ಬಂಧಿಸಿ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ … Continue reading ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಅನುಮತಿಸುವುದಿಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವಾಗ್ದಾನ; ವರದಿ