ಬಂಗಾಳದಲ್ಲಿ ತೀವ್ರಗೊಂಡ ವಕ್ಫ್ ವಿರುದ್ಧದ ಪ್ರತಿಭಟನೆ; ಕಾಯ್ದೆ ರದ್ದುಗೊಳಿಸುವಂತೆ ಆಗ್ರಹ

ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ವಿವಾದಾತ್ಮಕ ವಕ್ಫ್ ಕಾಯ್ದೆಯ ರಾಜಕೀಯ ಮುಂದುವರೆದಿದ್ದು, ದೇಶದ ಹಲವಾರು ಭಾಗಗಳಲ್ಲಿ ಹೊಸದಾಗಿ ಜಾರಿಗೆ ತಂದ ಕಾನೂನಿನ ವಿರುದ್ಧದ ಪ್ರತಿಭಟನೆಗಳು ಸಹ ವೇಗ ಪಡೆಯುತ್ತಿವೆ. ಕಾನೂನನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ. ಶುಕ್ರವಾರ, ಕೋಲ್ಕತ್ತಾದ ಅಲಿಯಾ ವಿಶ್ವವಿದ್ಯಾಲಯದ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ, ವಕ್ಫ್ ಕಾಯ್ದೆಯ ವಿರುದ್ಧ ಮೆರವಣಿಗೆ ನಡೆಸಿದರು. “ಬಿಜೆಪಿ ಧಾರ್ಮಿಕ ಆಧಾರದ ಮೇಲೆ ರಾಜ್ಯವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ. ಆದರೆ, ಅದರ ಯೋಜನೆಗಳು ಫಲ ನೀಡುವುದಿಲ್ಲ” ಎಂದು ನಗರದ ಮೇಯರ್ … Continue reading ಬಂಗಾಳದಲ್ಲಿ ತೀವ್ರಗೊಂಡ ವಕ್ಫ್ ವಿರುದ್ಧದ ಪ್ರತಿಭಟನೆ; ಕಾಯ್ದೆ ರದ್ದುಗೊಳಿಸುವಂತೆ ಆಗ್ರಹ