ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ಸಂಸತ್ತಿನ ಗೇಟ್‌ಗಳ ಮುಂದೆ ಸಂಸದರು ಅಥವಾ ರಾಜಕೀಯ ಪಕ್ಷಗಳ ನಡೆಸುವ ಪ್ರತಿಭಟನಾ ಪ್ರದರ್ಶನವನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ನಿಷೇಧಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಸಂಸತ್‌ನ ಗೇಟ್‌ಗಳಲ್ಲಿ ಅವರ ಆದೇಶಕ್ಕೂ ಮೊದಲು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟಿಸಿತ್ತು. ಇದರ ವಿರುದ್ಧ ಬಿಜೆಪಿ ಕೂಡಾ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂದು ಆರೋಪಿಸಿತ್ತು. … Continue reading ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ