ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು. ಮಾರುಕಟ್ಟೆಗಳು, ಶಿಕ್ಷಣ ಸಂಸ್ಥೆಗಳು, ಬ್ಯಾಂಕುಗಳು ಮತ್ತು ಕಚೇರಿಗಳನ್ನು ಮುಚ್ಚಬೇಕಾಯಿತು. ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಯಿಂದ ನಿವಾಸಿಗಳು ಮನೆಯೊಳಗೆ ಇದ್ದ ಕಾರಣ ರಸ್ತೆಗಳು ನಿರ್ಜನವಾಗಿದ್ದವು. ಸ್ಫೋಟಗಳ ನಂತರ, ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (ಕೊಕೊಮಿ) ಬುಧವಾರ ಇಂಫಾಲ್‌ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿತು. ಘಟನೆಯ ಕುರಿತು ಮುಖ್ಯಮಂತ್ರಿ … Continue reading ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು