ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಮೆರಿಕದ ಲಾಸ್ ಏಂಜಲೀಸ್‌ ನಗರದಲ್ಲಿ ವಲಸೆ ಅಧಿಕಾರಿಗಳು ಅಕ್ರಮ ವಲಸಿಗರ ವಿರುದ್ದ ಕೈಗೊಂಡಿರುವ ಶೋಧ ಕಾರ್ಯಾಚರಣೆ ವಿರುದ್ದ ಪ್ರತಿಭಟನೆ ಭುಗಿಲೆದ್ದಿದೆ. ಕೆಲವೆಡೆ ಪ್ರತಿಭಟನೆ ಹಿಂಸೆಗೆ ತಿರುಗಿದೆ ಎಂದು ವರದಿಯಾಗಿದೆ. ಶುಕ್ರವಾರ ಪ್ರಾರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತರು ಫೆಡರಲ್ ಸಿಬ್ಬಂದಿ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಧ್ಯಕ್ಷ ಟ್ರಂಪ್ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಇದು ಜನರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ. ನಗರದ … Continue reading ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ