ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ

ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿಕೊಳ್ಳಬೇಕಾದರೆ ಕೇಂದ್ರ ಸರಕಾರ ತಂದಿರುವ ಜನವಿರೋಧಿ ನೀತಿಗಳಾದ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಹತ್ಯೆ ನಿಶೇಧ, ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ, ಮತಾಂತರ ನಿಷೇಧ ಕಾಯ್ದೆ, ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ರದ್ದುಪಡಿಸುವ ತಿದ್ದುಪಡಿ ಕಾಯ್ದೆ, ಕೇಂದ್ರದ ವಿದ್ಯುತ್‌ ಖಾಸಗೀಕರಣ ಮಸೂದೆ, ಲೋಕಸಭಾ ಕ್ಷೇತ್ರದ ಮರು ವಿಂಗಡಣೆ ನೀತಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ. ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟದಿಂದ ಆಯೋಜಿಸಿದ್ದ ಜನ … Continue reading ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ