‘ನನಗೆ, ನನ್ನ ಕುಟುಂಬಕ್ಕೆ ‘ಝಡ್‌’ ಶ್ರೇಣಿ ಭದ್ರತೆ ಒದಗಿಸಿ’: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನಾರ್ದನ ರೆಡ್ಡಿ ಪತ್ರ 

ಕೊಪ್ಪಳ: ಬಳ್ಳಾರಿಯಲ್ಲಿ ತಮ್ಮ ಮೇಲೆ “ಪೂರ್ವ ಯೋಜಿತ ಹತ್ಯೆ ಯತ್ನ” ನಡೆದಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ. ಪತ್ರದಲ್ಲಿ ಜನವರಿ 1 ರಂದು ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕಾಗಿ ಬ್ಯಾನರ್ ಅಳವಡಿಸುವ ಸಂದರ್ಭದಲ್ಲಿ ಭುಗಿಲೆದ್ದ ಘರ್ಷಣೆಯನ್ನು ಉಲ್ಲೇಖಿಸುತ್ತಾ, “ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ” ಎಂದು ಹೇಳಿದ್ದರು. ಘರ್ಷಣೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ … Continue reading ‘ನನಗೆ, ನನ್ನ ಕುಟುಂಬಕ್ಕೆ ‘ಝಡ್‌’ ಶ್ರೇಣಿ ಭದ್ರತೆ ಒದಗಿಸಿ’: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನಾರ್ದನ ರೆಡ್ಡಿ ಪತ್ರ