ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ವಿವಾದಾತ್ಮಕ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ದ್ವೇಷ ಹರಡಿದ ಮತ್ತು ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ ವೀಡಿಯೊಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಗಾಝಿಯಾಬಾದ್‌ನ ಅಧಿಕಾರಿಗಳು ಶನಿವಾರ (ಮಾರ್ಚ್ 22, 2025) ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಚೋದನಕಾರಿ ಗಾಝಿಯಬಾದ್‌ನಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ದಸ್ನಾ ದೇವಿ ದೇವಾಲಯದ ಅರ್ಚಕರಾಗಿರುವ ನರಸಿಂಗಾನಂದ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ, ಕ್ರಿಮಿನಲ್ ಬೆದರಿಕೆಯನ್ನು ಉಂಟುಮಾಡುವ, … Continue reading ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು