ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಸ್ವಾಗತಿಸಿದರು. ಬಳಿಕ ಯರಗಟ್ಟಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಾಗೃತಿ ಭಾಷಣ ನಡೆಯಿತು. ಜಾಥಾ ನಾಯಕ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಯಾವುದೇ ಒಂದು ಕೋಮಿಗೆ ಸೀಮಿತವಲ್ಲ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಬರೋಬ್ಬರಿ 6.5 … Continue reading ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ