“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಸಂತ್ ಗಿಳಿಯಾರ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದಾರೆ. “ಕಲ್ಲಡ್ಕ ಪ್ರಭಾಕರ್ ಭಟ್ ಎನ್ನುವ ಶಕ್ತಿಯನ್ನು ಕೆಣಕಿ ಉಳಿದ ಸರ್ಕಾರವಿಲ್ಲ! ಭಟ್ಟರ ಬಂಧನಕ್ಕೆ … Continue reading “ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ