‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ದಲಿತ ವಿರೋಧಿ ಮನಸ್ಥಿತಿ; ತಳಸಮುದಾಯಗಳ ಪರವಾಗಿ ಧ್ವನಿ ಎತ್ತುವ ಪತ್ರಕರ್ತರ ಕುರಿತು ಅಸಹನೆ! ಇದಿಷ್ಟೇ ಅಲ್ಲ, ಮುಖ್ಯವಾಹಿನಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿರುವ ನಾನು ಏನೇ ಮಾಡಿದರೂ ನೀಗಿಸಿಕೊಳ್ಳುತ್ತೇನೆ ಎಂಬ ಅಹಂಕಾರವನ್ನೇ ಮೈಗೂಡಿಸಿಕೊಂಡಿರುವ ಪಬ್ಲಿಕ್ ಟಿವಿಯ ತುಮಕೂರು ಜಿಲ್ಲಾ ವರದಿಗಾರ ಮಂಜುನಾಥ್ ತಾಳಮಕ್ಕಿ ಕುರಿತು ಇನ್ನೂ ಹೇಳಬೇಕಾಗಿರುವ ಸಾಕಷ್ಟು ವಿಚಾರಗಳಿವೆ ಎನ್ನುತ್ತಾರೆ ಅಲ್ಲಿನ ಕೆಲ ಪತ್ರಕರ್ತರು. ದಲಿತ ಸಮುದಾಯದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ತುಮಕೂರು ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ … Continue reading ‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ