Homeಕರ್ನಾಟಕಜೂನ್ ಮೂರನೇ ವಾರದಲ್ಲಿ ದ್ವೀತಿಯ PUC ಫಲಿತಾಂಶ ಪ್ರಕಟ: ಸಚಿವ ಬಿ.ಸಿ ನಾಗೇಶ್

ಜೂನ್ ಮೂರನೇ ವಾರದಲ್ಲಿ ದ್ವೀತಿಯ PUC ಫಲಿತಾಂಶ ಪ್ರಕಟ: ಸಚಿವ ಬಿ.ಸಿ ನಾಗೇಶ್

- Advertisement -
- Advertisement -

SSLC ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ ದ್ವೀತಿಯ PUC ಫಲಿತಾಂಶ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, “ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ” ಎಂದು ಹೇಳಿದ್ದಾರೆ.

ಮೇ 18 ರಂದು ದ್ವೀತಿಯ PUC ಪರೀಕ್ಷೆಗಳು ಮಗಿದಿವೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದಾರೆ. ಜೂನ್ 16 ರಂದು ಸಿಇಟಿ ಪರೀಕ್ಷೆ ನಡೆಯುವ ಸಂಭವವಿದೆ. ಅದೇ ವಾರದಲ್ಲಿ ದ್ವೀತಿಯ PUC ಫಲಿತಾಂಶ ಸಹ ಹೊರಬೀಳುವ ಸಂಭವವಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿರುವ ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು: ಸುಪ್ರೀಂ

0
ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಇಡೀ ರಾಷ್ಟ್ರದ ಎದುರು ಕ್ಷಮೆ ಕೇಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ...