Homeಕರ್ನಾಟಕದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ದ್ವಿತೀಯ ಪಿಯುಸಿಯ ಒಟ್ಟು 6.75 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. “ಫಲಿತಾಂಶವು ಬೆಳಿಗ್ಗೆ 11:30 ಕ್ಕೆ ವಿದ್ಯಾರ್ಥಿಗಳು ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ನೇರಾವಾಗಿ ರವಾನೆಯಾಗಲಿದೆ. 12:00 ಗಂಟೆಗೆ ಇಲಾಖೆಯ ಜಾಲತಾಣದಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು” ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ತಿಳಿಸಿದ್ದರು.

ಮಾರ್ಚ್ 4 ಕ್ಕೆ ಪ್ರಾರಂಭವಾದ ಪರೀಕ್ಷೆಯೂ ಕೊರೊನಾ ಲಾಕ್‌ಡೌನ್‌ ಕಾರಣದಿಂದ ಮುಂದೂಡಲ್ಪಟ್ಟು ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆಯಲು ವಿಳಂಬವಾಗಿತ್ತು. ನಂತರ ಎಲ್ಲಾ ಮುಂಜಾಗ್ರತೆಗಳನ್ನು ವಹಿಸಿ ಪರೀಕ್ಷೆಗಳನ್ನು ಮಂಡಳಿಯು ನಡೆಸಿತ್ತು.

ಪರೀಕ್ಷಾ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ

 


ಪಿಯು ಬೋರ್ಡ್ ವೆಬ್ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ


ಓದಿ:ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...