ಪುದುಕ್ಕೊಟ್ಟೈ ದಲಿತ ದೌರ್ಜನ್ಯ ಪ್ರಕರಣ| 14 ಜನರ ಬಂಧನ; 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ  

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಆಲಂಗುಡಿ ತಾಲ್ಲೂಕಿನ ವಡಕಾಡು ಗ್ರಾಮದಲ್ಲಿ ಕಳೆದ ಸೋಮವಾರ ರಾತ್ರಿ ದಲಿತ ಸಮುದಾಯ ಮತ್ತು ಪ್ರಬಲ ಜಾತಿಯ ಸದಸ್ಯರ ನಡುವೆ ನಡೆದ ಘರ್ಷಣೆಯ ನಂತರ ಉದ್ವಿಗ್ನತೆ ಉಂಟಾಗಿದ್ದು, ಮಹಿಳೆಯರು ಸೇರಿದಂತೆ 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಹಲವಾರು ಮನೆಗಳು, ಖಾಸಗಿ ವಾಹನಗಳು ಮತ್ತು ಸರ್ಕಾರಿ ಬಸ್‌ಗೆ ಹಾನಿಯಾಗಿದೆ. ಘರ್ಷಣೆಯಲ್ಲಿ ಕೆಲವು ದಲಿತ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಪೆಟ್ರೋಲ್ ಪಂಪ್‌ನಲ್ಲಿ ವಾಹನಗಳಿಗೆ ಇಂಧನ ಖರೀದಿಸುವ ವಿಚಾರದಲ್ಲಿ ಸೋಮವಾರ ರಾತ್ರಿ ಪ್ರಾರಂಭವಾದ ಘರ್ಷಣೆಯು ದೇವಾಲಯ … Continue reading ಪುದುಕ್ಕೊಟ್ಟೈ ದಲಿತ ದೌರ್ಜನ್ಯ ಪ್ರಕರಣ| 14 ಜನರ ಬಂಧನ; 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ