ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಆರೋಪಿಯ ಪೋಷಕರು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ನಗರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮೇ 19, 2024ರಂದು ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಪೋರ್ಷೆ ಕಾರು ಜನರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ ರಸ್ತೆ ಬದಿ ಬೈಕ್‌ ಮೇಲೆ ಕುಳಿತಿದ್ದ ಇಬ್ಬರು ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಕಾರು ಚಲಾಯಿಸಿದ ವ್ಯಕ್ತಿ ನಗರದ ಪ್ರಮುಖ ರಿಯಲ್ … Continue reading ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!