ಪುಣೆ| ಪೊಲೀಸ್ ಠಾಣೆಯಲ್ಲಿ ಮೂವರು ದಲಿತ ಯುವತಿಯರ ಮೇಲೆ ಕ್ರೂರ ದೌರ್ಜನ್ಯ:  ಪೊಲೀಸರ ವಿರುದ್ಧ ದೂರು

ಮಹಾರಾಷ್ಟ್ರದ ಪುಣೆಯ ಕೋಥ್ರುಡ್ ಪೊಲೀಸ್ ಠಾಣೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮೂವರು ಯುವತಿಯರ ಮೇಲೆ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ತಮ್ಮನ್ನು ಪೊಲೀಸ್ ಠಾಣೆಯ ಮೇಲಿನ ಮಹಡಿಯಲ್ಲಿ ಕೂಡಿಹಾಕಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲಾಗಿದೆ ಎಂದು ಯುವತಿಯರು ದೂರಿದ್ದಾರೆ. ಈ ಘಟನೆಯ ಕುರಿತು ಯುವತಿಯರು ಪುಣೆ ಪೊಲೀಸರಿಗೆ ದೂರು ನೀಡಿದ್ದು, ಸಬ್-ಇನ್ಸ್‌ಪೆಕ್ಟರ್ (PSI) ಕಾಮಟೆ, ಮಹಿಳಾ ಕಾನ್‌ಸ್ಟೆಬಲ್ ಶಿಂಧೆ, ಸೈಬರ್ ಪೊಲೀಸ್ ಸಾನಪ್ ಮತ್ತು ಇನ್ನೊಬ್ಬ ಪೊಲೀಸ್ ವಿರುದ್ಧ ಕ್ರಮ … Continue reading ಪುಣೆ| ಪೊಲೀಸ್ ಠಾಣೆಯಲ್ಲಿ ಮೂವರು ದಲಿತ ಯುವತಿಯರ ಮೇಲೆ ಕ್ರೂರ ದೌರ್ಜನ್ಯ:  ಪೊಲೀಸರ ವಿರುದ್ಧ ದೂರು